ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಗ್ನೊ ಬಿ.ಟೆಕ್‌: 2010ರವರೆಗೆ ಪದವಿಗೆ ಮಾನ್ಯತೆ

Last Updated 23 ಡಿಸೆಂಬರ್ 2018, 19:56 IST
ಅಕ್ಷರ ಗಾತ್ರ

ನವದೆಹಲಿ: ಇಂದಿರಾಗಾಂಧಿ ಮುಕ್ತ ವಿಶ್ವವಿದ್ಯಾಲಯ (ಇಗ್ನೊ) 2009–10ರವರೆಗೆ ನೀಡಲಾದ ಬಿ.ಟೆಕ್‌ ಪದವಿಗಳಿಗೆ ಮಾನ್ಯತೆ ನೀಡಲಾಗುವುದು ಎಂದು ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (ಎಐಸಿಟಿಇ) ತಿಳಿಸಿದೆ.

ಈ ಅವಧಿಯಲ್ಲಿ ಇಗ್ನೊದಿಂದ ಮುಕ್ತ ಮತ್ತು ದೂರ ಶಿಕ್ಷಣ ಪದ್ಧತಿಯಲ್ಲಿ ಬಿ.ಟೆಕ್‌ ಪದವಿ ಪಡೆದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ವಿಶೇಷ ಪ್ರಕರಣವಾಗಿ ಪರಿಗಣಿಸಿ ಈ ವಿನಾಯ್ತಿ ನೀಡಲಾಗಿದೆ. ಇನ್ನು ಇಗ್ನೊ ಬಿ.ಟೆಕ್‌ ಪದವಿಗಳಿಗೆ ಮಾನ್ಯತೆ ನೀಡಲಾಗುವುದಿಲ್ಲ ಎಂದು ಎಐಸಿಟಿಇ ಸ್ಪಷ್ಟಪಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT