ಗುರುವಾರ, 30 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಸಿ ಗಾಳಿಯ ಪರಿಣಾಮ: ಶಾಲಾ–ಕಾಲೇಜುಗಳಲ್ಲಿ ಆನ್‌ಲೈನ್‌ ತರಗತಿ

Last Updated 8 ಮೇ 2022, 13:02 IST
ಅಕ್ಷರ ಗಾತ್ರ

ಕೋಲ್ಕತ್ತಾ: ಬೇಸಿಗೆಯಲ್ಲಿ ಬಿಸಿ ಗಾಳಿಯ ಪರಿಣಾಮ ಇಲ್ಲಿನ ಹಲವಾರು ಶಾಲಾ–ಕಾಲೇಜುಗಳುಆನ್‌ಲೈನ್‌ ತರಗತಿ ನಡೆಸುತ್ತಿವೆ ಎಂದು ಶಿಕ್ಷಣ ಇಲಾಖೆಯ ವಕ್ತಾರರು ತಿಳಿಸಿದ್ದಾರೆ.

ಬಹುತೇಕ ಶಾಲಾ–ಕಾಲೇಜುಗಳು ಆನ್‌ಲೈನ್‌ ತರಗತಿ ನಡೆಸುತ್ತಿವೆ. ಬಿಸಿ ಗಾಳಿಯ ಪರಿಣಾಮ ಈ ಕ್ರಮಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ

ತಾಪಮಾನ40 ಡಿಗ್ರಿ (ಸೆಲ್ಸಿಯಸ್‌) ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಈ ಕ್ರಮಕೈಗೊಳ್ಳಲಾಗಿದೆ ಎಂದುತಿಳಿಸಿದ್ದಾರೆ.

ಕೆಲವು ಕಾಲೇಜುಗಳು ಮೇ 2ನೇ ವಾರ ಅಥವಾ 3ನೇ ವಾರದಿಂದ ರಜೆ ನೀಡಲು ತಿರ್ಮಾನಿಸಿವೆ. ಇದಕ್ಕೆ ಸಂಬಂಧಿಸಿದಂತೆ ಸರ್ಕಾರ ವಿಶೇಷ ಸುತ್ತೋಲೆಯನ್ನು ಹೊರಡಿಸಿದೆ ಎಂದು ವಕ್ತಾರರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT