ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧದ ವಾಗ್ದಂಡನೆ ಆರೋಪಪಟ್ಟಿ ‘ನಿರ್ಲಜ್ಜ ಹಾಗೂ ಕಾನೂನುಬಾಹಿರ’ ಎಂದು ಅವರ ವಕೀಲರು ಪ್ರತಿಕ್ರಿಯೆ ನೀಡಿದ್ದಾರೆ.

ವಾಗ್ದಂಡನೆಪ್ರಕರಣದ ವಿಚಾರಣೆ ಸೆನೆಟ್‌ನಲ್ಲಿ (ಮೇಲ್ಮನೆ) ಆರಂಭವಾಗಿದ್ದು, ಸೆನೆಟ್ ನೀಡಿರುವ ಸಮನ್ಸ್‌ಗೆ, ‘2016ರ ಚುನಾವಣಾ ಫಲಿತಾಂಶವನ್ನು ತಿರುಚಲು ನಡೆಸಿರುವ ಕಾನೂನುಬಾಹಿರ ಪ್ರಯತ್ನ ಇದಾಗಿದೆ. 2020ರ ಅಧ್ಯಕ್ಷೀಯ ಚುನಾವಣೆ ಹೊಸ್ತಿಲಲ್ಲಿ ಫಲಿತಾಂಶದ ಮೇಲೆ ಪರಿಣಾಮ ಬೀರಲು ಈ ಆರೋಪ ಹೊರಿಸಲಾಗಿದೆ’ ಎಂದು 6 ಪುಟಗಳ ಪ್ರತಿಕ್ರಿಯೆಯನ್ನು ಟ್ರಂಪ್ ಪರ ವಕೀಲರು ಸಲ್ಲಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.