ಹೊಸ ವರ್ಷಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಇವೆ. ವರ್ಷದ ಮೊದಲು ತಿಂಗಳು ಜನವರಿಯಲ್ಲಿ ಒಂದಷ್ಟು ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ದಿನಗಳನ್ನು ಆಚರಿಸಲಾಗುತ್ತದೆ. ಇತಿಹಾಸ, ಸಾಮಾಜಿಕ ಅರಿವು ಶಿಕ್ಷಣ ಮತ್ತು ಜಾಗೃತಿ ಮೂಡಿಸುವುದು ಈ ದಿನಾಚರಣೆಗಳ ಉದ್ದೇಶ. ವರ್ಷದ ಮೊದಲು ತಿಂಗಳಲ್ಲಿ ಆಚರಿಸಲಾಗುವ ವಿಶೇಷ ದಿನಗಳಾವುವು ಎಂಬುವುದರ ಸಂಪೂರ್ಣ ವಿವರ ಇಲ್ಲಿದೆ.