ಭಾನುವಾರ, 14 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಟಿ ಇಲಾಖೆಯಿಂದ ಕಾಂಗ್ರೆಸ್‌ಗೆ ₹1,700 ಕೋಟಿ ಮೊತ್ತದ 'ಡಿಮ್ಯಾಂಡ್ ನೋಟಿಸ್': ವರದಿ

Published 29 ಮಾರ್ಚ್ 2024, 6:32 IST
Last Updated 29 ಮಾರ್ಚ್ 2024, 6:32 IST
ಅಕ್ಷರ ಗಾತ್ರ

ನವದೆಹಲಿ: ಆದಾಯ ತೆರಿಗೆ (ಐ.ಟಿ) ಇಲಾಖೆಯು ಕಾಂಗ್ರೆಸ್‌ ಪಕ್ಷಕ್ಕೆ ₹ 1,700 ಕೋಟಿ ಮೊತ್ತದ ಡಿಮ್ಯಾಂಡ್‌ ನೋಟಿಸ್‌ ನೀಡಿದೆ ಎಂದು ಸುದ್ದಿಸಂಸ್ಥೆ 'ಎಎನ್‌ಐ' ವರದಿ ಮಾಡಿದೆ.

2017-18 ರಿಂದ 2020-21 ವರ್ಷಗಳ ತೆರಿಗೆ ಬಾಕಿ, ಬಡ್ಡಿ ಹಾಗೂ ದಂಡಕ್ಕೆ ಸಂಬಂಧಿಸಿದಂತೆ ಹೊಸದಾಗಿ ಈ ನೋಟಿಸ್‌ ನೀಡಲಾಗಿದೆ.

ಮೇಲಿನ ವರ್ಷಗಳ ತೆರಿಗೆ ಮರುಮೌಲ್ಯಮಾಪನ ಸಂಬಂಧ ಐಟಿ ಅಧಿಕಾರಿಗಳು ಆರಂಭಿಸಿದ್ದ ಪ್ರಕ್ರಿಯೆಯ ವಿರುದ್ಧ ಕಾಂಗ್ರೆಸ್‌ ಸಲ್ಲಿಸಿದ್ದ ಮೇಲ್ಮನವಿಯನ್ನು ದೆಹಲಿ ಹೈಕೋರ್ಟ್‌ ಗುರುವಾರ ವಜಾ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT