ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid India Updates: ಹೊಸದಾಗಿ 1,839 ಪ್ರಕರಣಗಳು ದೃಢ

Published 8 ಮೇ 2023, 4:46 IST
Last Updated 8 ಮೇ 2023, 4:47 IST
ಅಕ್ಷರ ಗಾತ್ರ

ನವದೆಹಲಿ: 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ ಹೊಸದಾಗಿ 1,839 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಭಾನುವಾರಕ್ಕೆ ಹೋಲಿಸಿದರೆ ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ ಕಂಡುಬಂದಿರುವುದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆಯಿಂದ ತಿಳಿದುಬಂದಿದೆ.

ಸಕ್ರಿಯ ಪ್ರಕರಣಗಳ ಸಂಖ್ಯೆ 25,178ಕ್ಕೆ ಇಳಿದಿದ್ದು, ಭಾನುವಾರ 27,212 ಪ್ರಕರಣಗಳಿದ್ದವು.

ಈ ಮೂಲಕ ಈವರೆಗಿನ ಸೋಂಕಿತರ ಒಟ್ಟು ಸಂಖ್ಯೆ 4.49ಕೋಟಿಗೆ (4,49,71,469) ಏರಿಕೆಯಾಗಿದೆ.

24 ಗಂಟೆಗಳಲ್ಲಿ ಕೋವಿಡ್‌ನಿಂದ 11 ಮಂದಿ ಮೃತಪಟ್ಟಿದ್ದು, ಸೋಂಕಿನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 5,31,692ರಷ್ಟಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT