ನವದೆಹಲಿ: 24 ಗಂಟೆಗಳಲ್ಲಿ 3,116 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಚೇತರಿಕೆ ಪ್ರಮಾಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಸದ್ಯ ದೇಶದಲ್ಲಿ 38,069 ಸಕ್ರಿಯ ಪ್ರಕರಣಗಳಿವೆ.

ದೇಶದಲ್ಲಿ ಇದುವರೆಗೆ 180 ಕೋಟಿಗೂ ಹೆಚ್ಚು ಡೋಸ್ ಕೋವಿಡ್ ಲಸಿಕೆಯನ್ನು ಹಾಕಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.