ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid India Updates: ಹೊಸದಾಗಿ 2,380 ಪ್ರಕರಣಗಳು ದೃಢ

Published 7 ಮೇ 2023, 5:16 IST
Last Updated 7 ಮೇ 2023, 5:16 IST
ಅಕ್ಷರ ಗಾತ್ರ

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಹೊಸದಾಗಿ 2,380 ಪ್ರಕರಣಗಳು ದೃಢಪಟ್ಟಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 27,212ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆಯಿಂದ ತಿಳಿದುಬಂದಿದೆ.

ಈವರೆಗೆ ದೇಶದಲ್ಲಿ ಕೋವಿಡ್ ಸೋಂಕಿತರ ಒಟ್ಟು ಸಂಖ್ಯೆ 4.49 ಕೋಟಿಗೆ (4,49,69,630) ಏರಿಕೆಯಾಗಿದೆ. ಒಂದೇ ದಿನ 15 ಜನರ ಸಾವು ಸೇರಿ ಕೋವಿಡ್‌ನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 5,31,659ಕ್ಕೆ ಜಿಗಿದಿದೆ.

ಒಟ್ಟು ಸೋಂಕಿತ ಪ್ರಕರಣಗಳ ಪೈಕಿ 0.06ರಷ್ಟು ಸಕ್ರಿಯ ಪ್ರಕರಣಗಳಿವೆ. ಕೋವಿಡ್ ಚೇತರಿಕೆ ದರ ಶೇಕಡ 98.75ರಷ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT