ನವದೆಹಲಿ: ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಅವರ ಲಂಡನ್ ಪ್ರವಾಸದ ಸಂದರ್ಭದಲ್ಲಿ ನಡೆದ ಭದ್ರತಾ ಉಲ್ಲಂಘನೆಯ ಘಟನೆಯನ್ನು ಭಾರತ ಗುರುವಾರ ಖಂಡಿಸಿದೆ.
.ಲಂಡನ್ | ಸಚಿವ ಜೈಶಂಕರ್ ಬೆಂಗಾವಲು ವಾಹನದತ್ತ ನುಗ್ಗಿದ ಉಗ್ರ: ಭಾರತ ತೀವ್ರ ಖಂಡನೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ವಿದೇಶ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್, ‘ ಜೈಶಂಕರ್ ಅವರ ಭದ್ರತೆ ಉಲ್ಲಂಘನೆಯಾದ ಬಗ್ಗೆ ನಮ್ಮ ಬಳಿ ವಿಡಿಯೊ ದೃಶ್ಯಗಳಿವೆ. ಪ್ರತ್ಯೇಕತಾವಾದಿಗಳು ಮತ್ತು ಉಗ್ರಗಾಮಿಗಳ ಈ ಸಣ್ಣ ಗುಂಪಿನ ಪ್ರಚೋದನಕಾರಿ ಚಟುವಟಿಕೆಗಳನ್ನು ನಾವು ಖಂಡಿಸುತ್ತೇವೆ’ ಎಂದಿದ್ದಾರೆ.

‘ಇಂತಹ ಸಂದರ್ಭಗಳಲ್ಲಿ ಆತಿಥೇಯ ಸರ್ಕಾರವು ತಮ್ಮ ರಾಜತಾಂತ್ರಿಕ ಬಾಧ್ಯತೆಗಳನ್ನು ಪೂರೈಸುತ್ತದೆ ಎಂದು ನಾವು ನಿರೀಕ್ಷಿಸುತ್ತೇವೆ’ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.