ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ನೀತಿ ನಿಯಮಾವಳಿಯಿಂದಾಗಿ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ರಾಷ್ಟ್ರವು ಆರ್ಥಿಕ ಹಿಂಜರಿತವನ್ನು ಅನುಭವಿಸಬೇಕಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ಟೀಕಿಸಿದ್ದಾರೆ.

ಮೋದಿ ಅವರ ಕಾರ್ಯಕ್ರಮಗಳು ಭಾರತದ ಸದೃಢ ಆರ್ಥಿಕ ವ್ಯವಸ್ಥೆಯನ್ನು ದುರ್ಬಲಗೊಳಿಸಿವೆ ಎಂದು ಅವರು ಟ್ವಿಟರ್‌ನಲ್ಲಿ ಹೇಳಿದ್ದಾರೆ.

ಜುಲೈ– ಸೆಪ್ಟೆಂಬರ್ ತ್ರೈಮಾಸಿಕ ಅವಧಿಯಲ್ಲಿ ಜಿಡಿಪಿ 8.6ರಷ್ಟು ಕುಸಿಯುವ ಸಾಧ್ಯತೆಯಿದೆ ಎಂದಿರುವ ಆರ್‌ಬಿಐ ವರದಿಯನ್ನುಅವರು ಪ್ರಸ್ತಾಪಿಸಿದ್ದಾರೆ. ತಾಂತ್ರಿಕ ನೆಲೆಯಲ್ಲಿ ಭಾರತದ ಆರ್ಥಿಕತೆ ಹಿಂಜರಿತವನ್ನು ಪ್ರವೇಶಿಸುವ ಸಂಭವ ಇದೆ. ಆರ್ಥಿಕತೆ ಹಿಂದೆಂದೂ ಹೀಗೆ ಆಗಿರಲಿಲ್ಲ ಎಂದು ರಾಹುಲ್ ಅಭಿಪ್ರಾಯ ಪಟ್ಟಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.