ಸೋಮವಾರ, 26 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಕ್ಷಣಾ ಕ್ಷೇತ್ರದಲ್ಲಿ ಸ್ವಾವಲಂಬನೆಗೆ ಆದ್ಯತೆ: ರಾಜನಾಥ್‌ ಸಿಂಗ್‌

Published 31 ಡಿಸೆಂಬರ್ 2023, 16:06 IST
Last Updated 31 ಡಿಸೆಂಬರ್ 2023, 16:06 IST
ಅಕ್ಷರ ಗಾತ್ರ

ತೇಜ್‌ಪುರ (ಅಸ್ಸಾಂ): ರಕ್ಷಣಾ ಕ್ಷೇತ್ರದಲ್ಲಿ ಸ್ವಾವಲಂಬನೆಗಾಗಿ ದೇಶೀಯ ರಕ್ಷಣಾ ಕೈಗಾರಿಕಾ ಪರಿಸರ ವ್ಯವಸ್ಥೆಯ ಭದ್ರ ನೆಲೆಯನ್ನು ಸರ್ಕಾರ ಅಭಿವೃದ್ಧಿ ಪಡಿಸುತ್ತಿದೆ ಎಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಭಾನುವಾರ ಹೇಳಿದ್ದಾರೆ.

ತೇಜ್‌ಪುರ ವಿಶ್ವವಿದ್ಯಾಲಯದಲ್ಲಿ ನಡೆದ 21ನೇ ಘಟಿಕೋತ್ಸವದಲ್ಲಿ ಮಾತನಾಡಿದ ಅವರು, ಶಸ್ತ್ರಾಸ್ತ್ರಗಳ ರಫ್ತು ಹೆಚ್ಚಾಗಿರುವ ಕಾರಣ ಆಮದು ಕಡಿಮೆಯಾಗಿದೆ ಎಂದಿದ್ದಾರೆ. 509 ರಕ್ಷಣಾ ಸಾಮಗ್ರಿಗಳನ್ನು ಗುರುತಿಸಲಾಗಿದ್ದು, ಅವುಗಳನ್ನು ದೇಶಿಯವಾಗಿ ನಿರ್ಮಿಸಲಾಗುವುದು ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT