ಭೂಸೇನೆ ವಾಯುಸೇನೆ ಹಾಗೂ ನೌಕಾಸೇನೆಯ ನಡುವಿನ ಅಸಾಧಾರಣ ಸಮನ್ವಯವು ಆಪರೇಷನ್ ಸಿಂಧೂರ ಸಮಯದಲ್ಲಿ ಪಾಕಿಸ್ತಾನ ಶರಣಾಗುವಂತೆ ಮಾಡಿತು.
ನರೇಂದ್ರ ಮೋದಿ, ಪ್ರಧಾನಿ
ದೀಪಾವಳಿ ಹಬ್ಬದ ಆಚರಣೆಗಾಗಿ ಗೋವಾ ಹಾಗೂ ಕಾರವಾರ ಕರಾವಳಿ ಪ್ರದೇಶದಲ್ಲಿ ಐಎನ್ಎಸ್ ವಿಕ್ರಾಂತ್ ಯುದ್ಧನೌಕೆಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದರು. ನೌಕಾಪಡೆಯ ಅಧಿಕಾರಿಗಳು ಉಪಸ್ಥಿತರಿದ್ದರು –ಪಿಟಿಐ ಚಿತ್ರ