ನವದೆಹಲಿ: ಫೇಸ್‌ಬುಕ್‌ನಲ್ಲಿ ಪ್ರಕಟವಾಗುತ್ತಿರುವ ರಾಜಕೀಯ ವಿವಾದಾತ್ಮಕ ಸುದ್ದಿಗಳಿಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನ ಮುಖ್ಯಸ್ಥರನ್ನು ಸಂಸದೀಯ ಸಮಿತಿ ಪ್ರಶ್ನಿಸಲಿದೆ ಎಂದು ಸಮಿತಿಯ ಸದಸ್ಯರೊಬ್ಬರು ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

ಈ ಸಂಬಂಧ ಸೆಪ್ಟೆಂಬರ್ 2 ರಂದು ಸಂಸತ್ತಿನ ಮಾಹಿತಿ ತಂತ್ರಜ್ಞಾನ ಸಮಿತಿಯ ಎದುರು ಹಾಜರಾಗುವಂತೆ ಫೇಸ್‌ಬುಕ್ ಇಂಡಿಯಾ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದೆ.

ದೇಶದಲ್ಲಿ ಆಡಳಿತಾರೂಢ ರಾಜಕೀಯ ಪಕ್ಷದ ನಾಯಕರ ದ್ವೇಷ ಭಾಷಣಗಳಿಗೆ ಫೇಸ್‌ಬುಕ್‌ನ ನಿಯಮಗಳು ಅನ್ವಯಿಸುವುದಿಲ್ಲ ಎಂಬ ಫೇಸ್‌ಬುಕ್ ಇಂಡಿಯಾದ ಮುಖ್ಯಸ್ಥೆ ಅಂಖಿ ದಾಸ್ ಅವರ ಹೇಳಿಕೆ ಹಿನ್ನೆಯಲ್ಲಿ ಫೇಸ್‌ಬುಕ್ ಸಂಸ್ಥೆಗೆ ನೋಟಿಸ್ ಜಾರಿ ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.