ನವದೆಹಲಿ: ಶುಕ್ರವಾರ ಬೆಳಿಗ್ಗೆ ಕೊನೆಗೊಂಡ 24 ಗಂಟೆಗಳಲ್ಲಿ ದೇಶದಾದ್ಯಂತ 12,516 ಕೋವಿಡ್ ಸೋಂಕಿನ ಹೊಸ ಪ್ರಕರಣಗಳು ವರದಿಯಾಗಿದ್ದು, ಇದೇ ಅವಧಿಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1,37,416ಕ್ಕೆ ಇಳಿಕೆಯಾಗಿದೆ.

ಇದು ಕಳೆದ 267 ದಿನಗಳಲ್ಲೇ ದಾಖಲಾಗಿರುವ ಅತಿ ಕಡಿಮೆ ಸಕ್ರಿಯ ಪ್ರಕರಣಗಳಾಗಿವೆ. ಕೋವಿಡ್ ಸೋಂಕಿನಿಂದ 501 ಮಂದಿ ಸಾವನ್ನಪ್ಪಿದ್ದು, ಇಲ್ಲಿವರೆಗೂ ಸೋಂಕಿನಿಂದ ಸತ್ತವರ ಸಂಖ್ಯೆ 4,62,690ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ತಿಳಿಸಿದೆ.

ಕೇರಳದಲ್ಲಿ 70,251, ಮಹಾರಾಷ್ಟ್ರದಲ್ಲಿ 15,997, ತಮಿಳುನಾಡಿನಲ್ಲಿ 10,013, ಕರ್ನಾಟಕದಲ್ಲಿ 8,046, ಪಶ್ಚಿಮ ಬಂಗಾಳದಲ್ಲಿ 7,973 ಸಕ್ರಿಯ ಪ್ರಕರಣಗಳಿವೆ.

ಇದುವರೆಗೆ 3,38,14,080 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಈವರೆಗೆ 110.8 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.

ಇದನ್ನೂ ಓದಿ... ಹಳಿ ತಪ್ಪಿದ ಕಣ್ಣೂರು–ಬೆಂಗಳೂರು ಎಕ್ಸ್ಪ್ರೆಸ್ ರೈಲು: ಪ್ರಯಾಣಿಕರು ಸುರಕ್ಷಿತ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.