ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 14,148 ಕೋವಿಡ್ ಪ್ರಕರಣಗಳು ವರದಿಯಾಗಿವೆ. ಇದೇ ವೇಳೆ 302 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 4,28,81,179 ಕ್ಕೆ ಏರಿಕೆಯಾಗಿದೆ. ಆ ಪೈಕಿ 5,12,924 ಮಂದಿ ಸಾವಿಗೀಡಾಗಿದ್ದಾರೆ.

ಚೇತರಿಕೆ ಪ್ರಮಾಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಇದುವರೆಗೆ 4,22,19,896 ಮಂದಿ ಗುಣಮುಖರಾಗಿದ್ದಾರೆ. ಸದ್ಯ ದೇಶದಲ್ಲಿ 1,48,359 ಸಕ್ರಿಯ ಪ್ರಕರಣಗಳಿವೆ.

ದೈನಂದಿನ ಪಾಸಿಟಿವಿಟಿ ದರ ಶೇ 1.22 ರಷ್ಟಿದೆ ಎಂದು ಆರೋಗ್ಯ ಸಚಿವಾಲಯದ ಮಾಹಿತಿಯಿಂದ ತಿಳಿದುಬಂದಿದೆ.

ದೇಶದಲ್ಲಿ ಇದುವರೆಗೆ 1,76,52,31,385 ಕೋಟಿ ಡೋಸ್ ಕೋವಿಡ್ ಲಸಿಕೆಯನ್ನು ಹಾಕಲಾಗಿದೆ.

ಸದ್ಯ ಕೇರಳದಲ್ಲಿ 48,152, ಮಹಾರಾಷ್ಟ್ರದಲ್ಲಿ 15,595, ತಮಿಳುನಾಡಿನಲ್ಲಿ 10,782, ಕರ್ನಾಟಕದಲ್ಲಿ 9,415, ಉತ್ತರ ಪ್ರದೇಶ 5,093, ಆಂಧ್ರ ಪ್ರದೇಶದಲ್ಲಿ 5,181 ಸಕ್ರಿಯ ಪ್ರಕರಣಗಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.