ನವದೆಹಲಿ: ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಕಳೆದ 24 ಗಂಟೆಗಳಲ್ಲಿ 3,14,835 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಈವರೆಗೆ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 1,59,30,965ಕ್ಕೆ ಏರಿದೆ.

ಸಕ್ರಿಯ ಪ್ರಕರಣಗಳ ಸಂಖ್ಯೆ 22,91,428 ರಷ್ಟಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿಯಲ್ಲಿ ತಿಳಿಸಲಾಗಿದೆ.

ಇದೇ ಅವಧಿಯಲ್ಲಿ ಕೊರೊನಾದಿಂದ ದೇಶದಲ್ಲಿ 2,104 ಮಂದಿ ಮೃತಪಟ್ಟಿದ್ದು, ಈವರೆಗೆ ಒಟ್ಟು ಮೃತಪಟ್ಟವರ ಸಂಖ್ಯೆ 1,84,657ಕ್ಕೆ ಏರಿದೆ.

ದೇಶದಾದ್ಯಂತ ಈವರೆಗೆ ಕೋವಿಡ್‌ನಿಂದ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 1,34,54,880ಕ್ಕೆ ಏರಿದೆ.

ಮಹಾರಾಷ್ಟ್ರದಲ್ಲಿ 6,97,467, ಉತ್ತರ ಪ್ರದೇಶದಲ್ಲಿ 2,42,265, ಕೇರಳದಲ್ಲಿ 1,35,957, ಕರ್ನಾಟಕದಲ್ಲಿ 1,76,207, ತಮಿಳುನಾಡಿನಲ್ಲಿ 84,361 ಕೋವಿಡ್ ಸಕ್ರಿಯ ಪ್ರಕರಣಗಳಿವೆ.

ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆಯ ಪ್ರಕಾರ ಏಪ್ರಿಲ್ 21 ರವರೆಗೆ 27,27,05,103 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಬುಧವಾರ ಒಂದೇ ದಿನ 16,51,711 ಮಾದರಿಗಳನ್ನು ಪರೀಕ್ಷಿಸಲಾಗಿದೆ.

ಇದನ್ನೂ ಓದಿ... ಗಂಭೀರ ಸ್ಥಿತಿ ಕೇಂದ್ರಕ್ಕೆ ಏಕೆ ಅರ್ಥವಾಗುತ್ತಿಲ್ಲ?: ದೆಹಲಿ ಹೈಕೋರ್ಟ್ ಪ್ರಶ್ನೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.