ನವದೆಹಲಿ: ಭಾರತದಲ್ಲಿ ಸೋಮವಾರ 24 ಗಂಟೆಗಳ ಅಂತರದಲ್ಲಿ ಕೋವಿಡ್–19 ದೃಢಪಟ್ಟ 39,796 ಹೊಸ ಪ್ರಕರಣಗಳು ದಾಖಲಾಗಿವೆ. ಇದೇ ಅವಧಿಯಲ್ಲಿ ಸೋಂಕಿನಿಂದ 723 ಮಂದಿ ಸಾವಿಗೀಡಾಗಿದ್ದಾರೆ ಮತ್ತು 42,352 ಮಂದಿ ಗುಣಮುಖರಾಗಿದ್ದಾರೆ.

ಪ್ರಸ್ತುತ ದೇಶದಲ್ಲಿ ಒಟ್ಟು ಪ್ರಕರಣಗಳ ಶೇ.1.59ರಷ್ಟು, 4,82,071 ಪ್ರಕರಣಗಳು ಸಕ್ರಿಯವಾಗಿವೆ. ಒಟ್ಟು 3,05,85,229 ಕೋವಿಡ್ ಪ್ರಕರಣಗಳ ಪೈಕಿ 2,97,00,430 ಜನರು ಚೇತರಿಸಿಕೊಂಡಿದ್ದು, 4,02,728 ಮಂದಿ ಮೃತಪಟ್ಟಿರುವುದು ಕೇಂದ್ರ ಆರೋಗ್ಯ ಸಚಿವಾಲಯದ ಅಪ್ಡೇಟ್ನಿಂದ ತಿಳಿದು ಬಂದಿದೆ.

ಭಾನುವಾರ ದಾಖಲಾದ ಪ್ರಕರಣಗಳಿಗಿಂತ 3,275 ಕಡಿಮೆ ಪ್ರಕರಣಗಳು ಸೋಮವಾರ 24 ಗಂಟೆಗಳಲ್ಲಿ ವರದಿಯಾಗಿದೆ.

ಇದನ್ನೂ ಓದಿ: ಸಹಜ ಸ್ಥಿತಿಯತ್ತ ಕರ್ನಾಟಕ: ಏನೆಲ್ಲಾ ಇರಲಿದೆ? ಏನೆಲ್ಲಾ ಇರುವುದಿಲ್ಲ?

ದೇಶದಾದ್ಯಂತ 35,28,92,046 ಡೋಸ್ಗಳಷ್ಟು ಕೋವಿಡ್–19 ಲಸಿಕೆ ಹಾಕಲಾಗಿದೆ. ಐಸಿಎಂಆರ್ ಪ್ರಕಾರ, ಕಳೆದ 24 ಗಂಟೆಗಳಲ್ಲಿ 15,22,504 ಗಂಟಲು ದ್ರವ ಮಾದರಿಗಳಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.