ದೆಹಲಿ: ನಿರಂತರವಾಗಿ ಏರುತ್ತಿದ್ದ ಕೊರೊನಾ ವೈರಸ್ ಸೋಂಕು ಪ್ರಕರಣಗಳಲ್ಲಿ ಇಂದು ಕುಸಿತ ಕಂಡಿದೆ. ಸೋಮವಾರ 46,951 ಪ್ರಕರಣಗಳು ವರದಿಯಾಗಿದ್ದವು. ಇಂದು 40,715 ಹೊಸ ಪ್ರಕರಣಗಳು ಕಂಡು ಬಂದಿವೆ.

ದೇಶದ ಒಟ್ಟಾರೆ ಸೋಂಕಿತರ ಸಂಖ್ಯೆ 1,16,86,796ಕ್ಕೆ ಏರಿಕೆಯಾಗಿದೆ. ಇನ್ನು ಈ 24 ಗಂಟೆಗಳಲ್ಲಿ 199 ಮಂದಿ ಮೃತಪಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 1,60,166 ಆಗಿದೆ.

ಈ ಒಂದು ದಿನದಲ್ಲಿ 29,785 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈ ವರೆಗೆ 1,11,81,253 ಜನ ಕೋವಿಡ್‌ನಿಂದ ಚೇತರಿಸಿಕೊಂಡಿದ್ದಾರೆ ಎಂದು ಆರೋಗ್ಯ ಇಲಾಖೆ ಅಂಕಿ ಅಂಶಗಳು ತಿಳಿಸಿವೆ.

ಸದ್ಯ ದೇಶದಲ್ಲಿ 3,45,377 ಸಕ್ರಿಯ ಪ್ರಕರಣಗಳಿವೆ. ಈ ವರೆಗೆ ದೇಶದಲ್ಲಿ 4,84,94,594 ಮಂದಿಗೆ ಕೋವಿಡ್ ಲಸಿಕೆ ನೀಡಲಾಗಿದೆ.

ವೈದ್ಯಕೀಯ ಅಧ್ಯಯನ ಸಂಸ್ಥೆ (ಐಸಿಎಂಆರ್) ಮಾರ್ಚ್ 22ರ ವರೆಗೆ 23,54,13,233 ಮಾದರಿಗಳನ್ನು ಪರೀಕ್ಷೆ ಮಾಡಿದೆ. ಸೋಮವಾರ ಒಂದೇ ದಿನ 9,67,459 ಮಾದರಿ ಪರೀಕ್ಷಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.