ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 47,262 ಕೋವಿಡ್ ಹೊಸ ಪ್ರಕರಣಗಳು ವರದಿಯಾಗಿದ್ದು, 275 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಇದರೊಂದಿಗೆ ಸೋಂಕಿತರ ಸಂಖ್ಯೆ 1,17,34,058 ಕ್ಕೆ ಏರಿಕೆಯಾಗಿದೆ. ಆ ಪೈಕಿ 1,60,441 ಮಂದಿ ಸಾವಿಗೀಡಾಗಿದ್ದಾರೆ. ಇದುವರೆಗೆ 1,12,05,160 ಮಂದಿ ಗುಣಮುಖರಾಗಿದ್ದಾರೆ. ಸದ್ಯ ದೇಶದಲ್ಲಿ 3,68,457 ಸಕ್ರಿಯ ಪ್ರಕರಣಗಳಿವೆ.

ಮಹಾರಾಷ್ಟ್ರ 2,31,942, ಕೇರಳ 24,192, ಪಂಜಾಬ್ 19,403, ಕರ್ನಾಟಕ 15,614, ಚಂಡೀಗಡ 10,491, ತಮಿಳುನಾಡಿನಲ್ಲಿ 9,145 ಸಕ್ರಿಯ ಪ್ರಕರಣಗಳು ವರದಿಯಾಗಿವೆ.

ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ (ಐಸಿಎಂಆರ್) ಪ್ರಕಾರ, ಮಾರ್ಚ್ 23 ರವರೆಗೆ 23,64,38,861 ಕೊರೊನಾ ಸೋಂಕು ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಮಂಗಳವಾರ 10,25,628 ಮಾದರಿಗಳನ್ನು ಪರೀಕ್ಷಿಸಲಾಗಿದೆ.

ಇದನ್ನೂ ಓದಿ... ಕೋವಿಡ್–19 ಹೆಚ್ಚಳ: ಏ.30 ರವರೆಗೆ ಅಂತರರಾಷ್ಟ್ರೀಯ ವಿಮಾನಯಾನ ರದ್ದು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.