ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,59,170 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 1,761 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇದರೊಂದಿಗೆ ಸೋಂಕಿತರ ಸಂಖ್ಯೆ 1,53,21,089 ಕ್ಕೆ ಏರಿಕೆಯಾಗಿದೆ. ಆ ಪೈಕಿ 1,80,530 ಸೋಂಕಿತರು ಸಾವಿಗೀಡಾಗಿದ್ದಾರೆ. ಸೋಂಕು ಕಾಣಿಸಿಕೊಂಡಾಗಿನಿಂದ ಈವರೆಗೆ 1,31,08,582 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ದೇಶದಲ್ಲಿ ಕಳೆದ 40 ದಿನಗಳಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ ಏರುತ್ತಲೇ ಇದೆ. ಸದ್ಯ ದೇಶದಲ್ಲಿ 20,31,977 ಸಕ್ರಿಯ ಪ್ರಕರಣಗಳಿವೆ.

ಮಹಾರಾಷ್ಟ್ರದಲ್ಲಿ 6,78,198, ಉತ್ತರ ಪ್ರದೇಶದಲ್ಲಿ 2,08,523, ಕರ್ನಾಟಕದಲ್ಲಿ 1,42,103, ಕೇರಳದಲ್ಲಿ 1,03,327, ಛತ್ತೀಸ್‌ಗಡದಲ್ಲಿ 1,29,000, ತಮಿಳುನಾಡಿನಲ್ಲಿ 75,116 ಸಕ್ರಿಯ ಪ್ರಕರಣಗಳಿವೆ.

ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆಯ ಪ್ರಕಾರ ಏಪ್ರಿಲ್ 19 ರವರೆಗೆ 26,94,14,035 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಸೋಮವಾರ ಒಂದೇ ದಿನ 15,19,486 ಮಾದರಿಗಳನ್ನು ಪರೀಕ್ಷಿಸಲಾಗಿದೆ.

ಇವನ್ನೂ ಓದಿ...

ಕೋವಿಡ್ ನಿಯಂತ್ರಣಕ್ಕೆ ಹಲವು ಕ್ರಮ

ಬೆಂಗಳೂರು ಸಚಿವರು, ಜನಪ್ರತಿನಿಧಿಗಳ ಸಭೆ: ಕಠಿಣ ನಿಯಮ ಇಂದು ಪ್ರಕಟ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.