ಶುಕ್ರವಾರ, 1 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಚ್‌3ಎನ್2 : ಇಬ್ಬರ ಸಾವು

Last Updated 10 ಮಾರ್ಚ್ 2023, 19:32 IST
ಅಕ್ಷರ ಗಾತ್ರ

ಬೆಂಗಳೂರು/ನವದೆಹಲಿ: ಎಚ್‌3ಎನ್‌2 ಸೋಂಕಿಗೆ ಸಂಬಂಧಿಸಿದಂತೆ ದೇಶದಲ್ಲಿ ಮೊದಲ ಎರಡು ಸಾವಿನ ಪ್ರಕರಣಗಳು ಶುಕ್ರವಾರ ವರದಿಯಾಗಿವೆ. ಮೃತರಲ್ಲಿ ಒಬ್ಬರು ಕರ್ನಾಟಕದ ಹಾಸನ ಜಿಲ್ಲೆಯವರಾದರೆ, ಮತ್ತೊಬ್ಬರು ಹರಿಯಾಣದ ಜಿಂದ್ ಜಿಲ್ಲೆಯವರು ಎಂದು ಕೇಂದ್ರ ಆರೋಗ್ಯ ಸಚಿವಾಲಯವು ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT