ನವದೆಹಲಿ: ಅತ್ಯಾಧುನಿಕ ಅಗ್ನಿ ಕ್ಷಿಪಣಿಯ ಉಡ್ಡಯನ ಪರೀಕ್ಷೆಯಲ್ಲಿ ಭಾರತ ಯಶಸ್ವಿಯಾಗಿದೆ. ಒಡಿಶಾದ ಕರಾವಳಿಯಲ್ಲಿ ಶುಕ್ರವಾರ ಈ ಪರೀಕ್ಷೆ ನಡೆಸಲಾಗಿತ್ತು ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.

ಒಂದೇ ಕ್ಷಿಪಣಿ ಮೂಲಕ ವಿವಿಧ ಗುರಿಗಳ ಮೇಲೆ ದಾಳಿ ನಡೆಸಬಲ್ಲ ಹಲವು ಸಿಡಿತಲೆಗಳನ್ನು ಹೊತ್ತೊಯ್ಯಬಲ್ಲ ಅತ್ಯಾಧುನಿಕ ಕ್ಷಿಪಣಿ ವಾಹಕ ತಂತ್ರಜ್ಞಾನವನ್ನು (ಎಂಐಆರ್ವಿ) ಈ ಅಗ್ನಿ ಕ್ಷಿಪಣಿಯು ಒಳಗೊಂಡಿದೆ.

ಹಿಂದೂ ಮಹಾಸಾಗರ ಪ್ರದೇಶದಲ್ಲಿ ವಿವಿಧ ಗುರಿಗಳನ್ನು ನಿಗದಿಪಡಿಸಿ, ಹಲವು ಪೇಲೋಡ್ಗಳನ್ನು ಬಳಸಿ ಈ ಪರೀಕ್ಷೆ ನಡೆಸಲಾಗಿದೆ.
.ಹೊರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ನಿದ್ದೆಗೆಡಿಸಿದ ಇರಾನ್ನ ‘ಸೊಳ್ಳೆ ಪಡೆ’!.ಇರಾನ್ ಸೇನೆ, ರಾಜತಾಂತ್ರಿಕ ನಿಯೋಗಗಳ ಮೇಲೆ ಐಆರ್ಜಿಸಿ ಹಿಡಿತ!.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.