ಸೋಮವಾರ, 22 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಷ್ಯಾದಲ್ಲಿ ಉದ್ಯೋಗ; ಅಪಾಯಕ್ಕೆ ಸಿಲುಕದಿರಿ: ವಿದೇಶಾಂಗ ಸಚಿವಾಲಯ

Published 8 ಮಾರ್ಚ್ 2024, 15:55 IST
Last Updated 8 ಮಾರ್ಚ್ 2024, 15:55 IST
ಅಕ್ಷರ ಗಾತ್ರ

ನವದೆಹಲಿ: ರಷ್ಯಾ ಸೇನೆಯಲ್ಲಿ ಸಹಾಯಕ ಸಿಬ್ಬಂದಿಯಾಗುವಂತಹ ಉದ್ಯೋಗಕ್ಕೆ ಸೇರಿಕೊಳ್ಳುವ ಮೂಲಕ ಅಪಾಯಕ್ಕೆ ಸಿಲುಕಿಕೊಳ್ಳಬಾರದು ಎಂದು ವಿದೇಶಾಂಗ ಸಚಿವಾಲಯ ಭಾರತೀಯರಿಗೆ ಶುಕ್ರವಾರ ಹೇಳಿದೆ.

‘ರಷ್ಯಾದಲ್ಲಿ ಉತ್ತಮ ಉದ್ಯೋಗದ ಭರವಸೆ ನೀಡಿ ನೇಮಕ ಮಾಡಿಕೊಂಡು, ನಂತರ ಆ ರಾಷ್ಟ್ರದ ಸೇನೆಗೆ ಸೇರಿಸುವ ಮೂಲಕ ಹಲವು ಭಾರತೀಯರಿಗೆ ವಂಚಿಸಲಾಗಿದೆ. ಇಂತಹ ಪ್ರಕರಣಗಳನ್ನು ಗಂಭೀರವಾಗಿ ತೆಗೆದುಕೊಳ್ಳಲಾಗಿದೆ. ಸಂಕಷ್ಟಕ್ಕೆ ಸಿಲುಕಿರುವ ಭಾರತೀಯರ ಬಿಡುಗಡೆಗಾಗಿ ರಷ್ಯಾದೊಂದಿಗೆ ನಿರಂತರ ಮಾತುಕತೆ ನಡೆಸಲಾಗುತ್ತಿದೆ’ ಎಂದು ಸಚಿವಾಲಯ ವಕ್ತಾರ ರಣಧೀರ್‌ ಜೈಸ್ವಾಲ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT