ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೋಡಿ: ಎಲ್‌ಎಸಿ ಬಳಿ ಕೈಕುಲುಕಿದ ಭಾರತ–ಚೀನಾ; ಹಿಂದಕ್ಕೆ ಹೊರಟ ಸೇನಾ ಟ್ಯಾಂಕ್‌ಗಳು

Last Updated 11 ಫೆಬ್ರುವರಿ 2021, 16:28 IST
ಅಕ್ಷರ ಗಾತ್ರ

ಜನವರಿ 24ರಂದು ನಡೆದ ಒಂಬತ್ತನೇ ಸುತ್ತಿನ ಮಾತುಕತೆಯ ಬಳಿಕ ಭಾರತ ಮತ್ತು ಚೀನಾ ಸೇನಾಪಡೆಗಳನ್ನು ಹಿಂಪಡೆಯುವ ನಿರ್ಧಾರವನ್ನು ಫೆಬ್ರುವರಿ 10ರಂದು ಚೀನಾದ ರಕ್ಷಣಾ ಸಚಿವಾಲಯ ಪ್ರಕಟಿಸಿತು. ಗಡಿಯ‌ಲ್ಲಿ ಒಂಬತ್ತು ತಿಂಗಳ ಸಂಘರ್ಷದ ನಂತರ ಇದೀಗ ಭಾರತೀಯ ಸೇನೆ ಫೆಬ್ರುವರಿ 11ರಂದು ವಿಡಿಯೊ ಬಿಡುಗಡೆ ಮಾಡಿದ್ದು, ಉಭಯ ರಾಷ್ಟ್ರಗಳ ಸೇನೆ ಹಿಂದಕ್ಕೆ ತೆಗೆದುಕೊಳ್ಳುವ ಪ್ರಕ್ರಿಯೆ ದಾಖಲಾಗಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT