ಸೋಮವಾರ, 16 ಫೆಬ್ರುವರಿ 2026
×
ADVERTISEMENT
ADVERTISEMENT

Artificial intelligence ನೆರವಿನೊಂದಿಗೆ ಕೃಷಿ: ₹214 ಕೋಟಿ ಹೂಡಿಕೆ

Published : 16 ಫೆಬ್ರುವರಿ 2026, 16:06 IST
Last Updated : 16 ಫೆಬ್ರುವರಿ 2026, 16:06 IST
ಫಾಲೋ ಮಾಡಿ
Comments
ಪ್ರಾಯೋಗಿಕ ಅವಧಿಯಲ್ಲಿ ನಮಗೆ ಉತ್ತಮ ಫಲಿತಾಂಶಗಳು ಸಿಕ್ಕಿವೆ. ನಮ್ಮ ಎಐ ತಂತ್ರಜ್ಞಾನಗಳಿಗೆ ಯುನೈಟೆಡ್ ಕಿಂಗ್‌ಡಮ್ ಮತ್ತು ಆಸ್ಟ್ರೇಲಿಯಾದಿಂದ ಪೇಟೆಂಟ್‌ಗಳನ್ನು ಪಡೆದುಕೊಂಡಿದ್ದೇವೆ. ನಾವು ಇದನ್ನು ದೊಡ್ಡ ಪ್ರಮಾಣದಲ್ಲಿ ಅನುಷ್ಠಾನ ಮಾಡುತ್ತಿದ್ದೇವೆ.
– ವಿವೇಕ್ ರಾಜ್, ಪನಾಮ ಹೈಡ್ರೋ–ಎಕ್ಸ್‌ನ ಸ್ಥಾಪಕ ಮತ್ತು ಸಿಇಒ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT