ನವದೆಹಲಿ: ಕೇಂದ್ರ ಸರ್ಕಾರದ ಸಾಲ ಕಳೆದ 10 ವರ್ಷಗಳಲ್ಲಿ ₹130 ಲಕ್ಷ ಕೋಟಿ ಹೆಚ್ಚಳ ಆಗಿದೆ.

ಲೋಕಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಸಂಸದ ಡಾ.ಎಂ.ಕೆ. ವಿಷ್ಣು ಪ್ರಸಾದ್ ಸೋಮವಾರ ಕೇಳಿದ ಪ್ರಶ್ನೆಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನೀಡಿರುವ ಉತ್ತರದಲ್ಲಿ ಈ ಮಾಹಿತಿ ಇದೆ. 2015-16ರಲ್ಲಿ ಕೇಂದ್ರದ ಸಾಲವು ₹70.98 ಲಕ್ಷ ಕೋಟಿ ಆಗಿತ್ತು. 2025-26ರಲ್ಲಿ ₹200.16 ಲಕ್ಷ ಕೋಟಿಗೆ ಜಿಗಿದಿದೆ.

ಕೇಂದ್ರವು ಈ ವರ್ಷ ₹4.61 ಲಕ್ಷ ಕೋಟಿ ಸಾಲ ಮರುಪಾವತಿ ಮಾಡಿದೆ. ಒಟ್ಟು ಸಾಲಕ್ಕೆ ಈ ವರ್ಷ ಪಾವತಿಸುತ್ತಿರುವ ಬಡ್ಡಿ ₹12.76 ಲಕ್ಷ ಕೋಟಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.