ನವದೆಹಲಿ : ಭಾರತೀಯ ರೈಲ್ವೆ ಭದ್ರತಾ ದಳ (ಭಾರತೀಯ ರೈಲ್ವೇ ಪ್ರೊಟೆಕ್ಷನ್ ಫೋರ್ಸ್ - ಆರ್ ಪಿ ಎಫ್ )ಕ್ಕೆ ಯಾವುದೇ ನೇಮಕಾತಿ ನಡೆಯುತ್ತಿಲ್ಲ ಎಂದು ರೈಲ್ವೆ ಇಲಾಖೆ ಸೋಮವಾರ ಹೇಳಿದೆ.

ಆರ್ ಪಿಎಫ್ ಗೆ ಕಾನ್ಸ್‌ಟೇಬಲ್ ನೇಮಕಾತಿ ನಡೆಯುತ್ತಿದೆ ಎಂದು ಕೆಲವು ವೆಬ್ ಸೈಟ್ ಗಳಲ್ಲಿ ವರದಿ ಪ್ರಕಟವಾಗಿವೆ ಎನ್ನಲಾಗಿದ್ದು ಅವುಗಳನ್ನು ರೈಲ್ವೆ ಇಲಾಖೆ ತಳ್ಳಿ ಹಾಕಿದೆ.

'ಆರ್ ಪಿ ಎಫ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ 2022' ಮೂಲಕ ಭಾರತೀಯ ರೈಲ್ವೇ ಪ್ರೊಟೆಕ್ಷನ್ ಫೋರ್ಸ್ ನೇಮಕಾತಿ ಮಾಡಿಕೊಳ್ಳುತ್ತಿದೆ ಎಂದು ಕೆಲವು ವೆಬ್‌ಸೈಟ್‌ಗಳು ಪ್ರಕಟಣೆಯನ್ನು ವರದಿ ಮಾಡಿವೆ. ಆದರೆ, ಆ ರೀತಿಯ ನೇಮಕಾತಿ ಪ್ರಕಟಣೆಯನ್ನು ಆರ್ ಪಿಎಫ್ ಹೊರಡಿಸಿಲ್ಲ ಎಂದು ಭಾರತೀಯ ರೈಲ್ವೆ ಹೇಳಿದೆ.

ಈ ಸಂಬಂಧ ಸುದ್ದಿ ಸಂಸ್ಥೆ ಎಎನ್ ಐ ವರದಿ ಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.