ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಕ್ರೇನ್‌ನಿಂದ ಸಾಕುಪ್ರಾಣಿ ಜೊತೆಗೆ ಕರೆತರಲು ಅವಕಾಶ: ಪೆಟಾ ಸಂತಸ

Last Updated 1 ಮಾರ್ಚ್ 2022, 12:32 IST
ಅಕ್ಷರ ಗಾತ್ರ

ಬೆಂಗಳೂರು: ಯುದ್ಧ ಪೀಡಿತ ಉಕ್ರೇನ್‌ನಲ್ಲಿ ಸಿಲುಕಿರುವ ಭಾರತದ ವಿದ್ಯಾರ್ಥಿಗಳನ್ನು ವಾಪಸ್‌ ಕರೆತರುವ ಕಾರ್ಯಾಚರಣೆಯಲ್ಲಿ ಸಾಕುಪ್ರಾಣಿಗಳನ್ನು ಜೊತೆಯಲ್ಲಿ ಕರೆತರಲು ಅವಕಾಶ ನೀಡಿರುವುದಕ್ಕೆ ಪೀಪಲ್ ಫಾರ್ ಎಥಿಕಲ್ ಟ್ರೀಟ್ಮೆಂಟ್ ಆಫ್ ಅನಿಮಲ್ಸ್ (ಪೆಟಾ ಇಂಡಿಯಾ)ಸಂತಸ ವ್ಯಕ್ತಪಡಿಸಿದೆ.

ಪ್ರಧಾನಿ ನರೇಂದ್ರ ಮೋದಿ, ಪುರುಷೋತ್ತಮ ರೂಪಾಲಾ ಮತ್ತು ಡಾ. ಸಂಜೀವ್‌ ಬಲ್ಯಾನಾ ಅವರಿಗೆ ತಮ್ಮ ಮನವಿಯನ್ನು ಸ್ವೀಕರಿಸಿ, ಸಾಕುಪ್ರಾಣಿಗಳನ್ನು ಜೊತೆಯಲ್ಲಿ ಕರೆತರಲು ಅವಕಾಶ ಕಲ್ಪಿಸಿದ್ದಕ್ಕೆ ಧನ್ಯವಾದ ಸಲ್ಲಿಸಿದೆ.

ಸಾಕುಪ್ರಾಣಿಗಳನ್ನು ಅವುಗಳ ಪೋಷಣೆ ಮಾಡುವವರಿಂದ ದೂರ ಮಾಡುವುದು ಹೆಚ್ಚು ದುಃಖಕರ ಎಂದು ಪೆಟಾ ಟ್ವೀಟ್‌ನಲ್ಲಿ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT