ನವದೆಹಲಿ: ಭಾರತ ಜಿ–20 ಗುಂಪಿನ ಅಧ್ಯಕ್ಷತೆಯನ್ನು ಗುರುವಾರ ವಹಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಯುನೆಸ್ಕೊ ವಿಶ್ವ ಪಾರಂಪರಿಕ ತಾಣಗಳೂ ಸೇರಿದಂತೆದೇಶದ 100 ಸ್ಮಾರಕಗಳುಡಿಸೆಂಬರ್1ರಿಂದ 7 ರವರೆಗೆಜಿ–20 ಲಾಂಛನವನ್ನು ಒಳಗೊಂಡಂತೆ ದೀಪಾಲಂಕಾರದಿಂದ ಝಗಮಗಿಸಲಿವೆ.

ದೆಹಲಿಯ ಕೆಂಪು ಕೋಟೆ, ಹುಮಾಯೂನ್ ಸಮಾಧಿ, ಶ್ರೀನಗರದ ಶಂಕರಾಚಾರ್ಯ ದೇವಸ್ಥಾನ, ತಂಜಾವೂರಿನ ಚೋಳ ದೇವಸ್ಥಾನ, ಗುಜರಾತ್‌ನ ಸೂರ್ಯ ದೇವಾಲಯ, ಒಡಿಶಾದ ಕೊನಾರ್ಕ್ ಸೂರ್ಯ ದೇವಾಲಯ, ಬಿಹಾರದ ಶೇರ್ ಷಾ ಸೂರಿ ಸಮಾಧಿ100 ಸ್ಮಾರಕಗಳ ಪಟ್ಟಿಯಲ್ಲಿ ಸೇರಿವೆ.

ಜಿ–20 ಅಧ್ಯಕ್ಷತೆ ಅವಧಿಯಲ್ಲಿ ಭಾರತದ 50ಕ್ಕೂ ಹೆಚ್ಚು ಪ್ರಮುಖ ನಗರಗಳ 32 ವಿವಿಧ ವಲಯಗಳಲ್ಲಿ 200 ಸಭೆಗಳನ್ನು ಆಯೋಜಿಸಲಾಗುತ್ತಿದೆ.

ನವೆಂಬರ್ 16ರಂದು ಇಂಡೋನೇಷ್ಯಾ ಅಧ್ಯಕ್ಷ ಜೊಕೊ ವಿಡೊಡೊ ಅವರು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಧ್ಯಕ್ಷತೆ ಹಸ್ತಾಂತರಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.