ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

Photos | ಲಡಾಖ್‌ನ 11,000 ಅಡಿ ಎತ್ತರದ ಪ್ರದೇಶದಲ್ಲಿ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಲಡಾಖ್‌ ಭೇಟಿ ನೀಡಿದ್ದಾರೆ. ಗಾಲ್ವಾನ್‌ ಕಣಿವೆಯಲ್ಲಿ ಭಾರತ ಮತ್ತು ಚೀನಾ ಯೋಧರ ನಡುವೆ ಸಂಘರ್ಷ ನಡೆದು ಎರಡು ವಾರಗಳ ಬಳಿಕ ಲಡಾಖ್‌ನಲ್ಲಿ ಪರಿಸ್ಥಿತಿ ಪರಿಶೀಲನೆ ನಡೆಸಿದ್ದಾರೆ. ಪ್ರಧಾನಿ ಜೊತೆಗೆ ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್‌ ಬಿಪಿನ್‌ ರಾವತ್‌ ಮತ್ತು ಸೇನಾ ಮುಖ್ಯಸ್ಥ ಜನರಲ್‌ ಎಂ.ಎಂ.ನರವಣೆ 'ನಿಮ್ಮೊ' ಪ್ರದೇಶಕ್ಕೆ ಭೇಟಿ ನೀಡಿದ್ದಾರೆ.ಸುದ್ದಿ ವಿವರ: https://www.prajavani.net/stories/india-news/pm-modi-in-ladakh-to-take-stock-of-situation-after-galwan-valley-face-off-with-china-741755.html
Published : 3 ಜುಲೈ 2020, 6:44 IST
ಫಾಲೋ ಮಾಡಿ
Comments
ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT