ನವದೆಹಲಿ: ಕೊರೊನಾ ವಾರಿಯರ್ಸ್‍ಗಳಾದ ವೈದ್ಯರು ಮತ್ತು ನರ್ಸ್‍ಗಳಿಗೆ ವರ್ಷಾಂತ್ಯದವರೆಗೆ ಪ್ರಯಾಣ ದರದಲ್ಲಿ ಶೇ 25ರಷ್ಟು ರಿಯಾಯಿತಿ ನೀಡಲಾಗುವುದು ಎಂದು ಇಂಡಿಗೊ ವೈಮಾನಿಕ ಸಂಸ್ಥೆ ಗುರುವಾರ ತಿಳಿಸಿದೆ.

ರಿಯಾಯಿತಿ ಪಡೆಯಲು ವೈದ್ಯರು ಮತ್ತು ನರ್ಸ್‍ಗಳು ತಮ್ಮ ಆಸ್ಪತ್ರೆಯ ಗುರುತುಪತ್ರದ ದಾಖಲೆ ನೀಡಬೇಕು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಇಂಡಿಗೊ ವೆಬ್‍ಸೈಟ್ ಮೂಲಕ ರಿಯಾಯಿತಿ ದರದಲ್ಲಿ ಟಿಕೆಟ್ ಕಾಯ್ದಿರಿಸಬಹುದು. ಈ ಕೊಡುಗೆಯು 2020ರ ಜುಲೈ 1ರಿಂದ ಡಿಸೆಂಬರ್ 31ರವರೆಗೆ ಚಾಲ್ತಿಯಲ್ಲಿರುತ್ತದೆ ಎಂದು ಸಂಸ್ಥೆ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.