ಶುಕ್ರವಾರ, 1 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾನಮತ್ತರಿಂದ ಜೆಎನ್‌ಯು ವಿದ್ಯಾರ್ಥಿಗಳ ಅಪಹರಣ ಯತ್ನ: ಕ್ರಮಕ್ಕೆ ಆಗ್ರಹ

Published 7 ಜೂನ್ 2023, 15:49 IST
Last Updated 7 ಜೂನ್ 2023, 15:49 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ‘ಕಾರಿನಲ್ಲಿ ಬಂದಿದ್ದ, ಮದ್ಯಪಾನದ ಅಮಲಿನಲ್ಲಿದ್ದ ಕೆಲವರು ವಿಶ್ವವಿದ್ಯಾಲಯದ ಆವರಣದಲ್ಲಿ ಇಬ್ಬರು ವಿದ್ಯಾರ್ಥಿಗಳನ್ನು ಅಪಹರಿಸಲು ಯತ್ನಿಸಿದ್ದಾರೆ’ ಎಂದು ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಸಂಘವು (ಜೆಎನ್‌ಯುಎಸ್‌ಯು) ಬುಧವಾರ ಆರೋಪಿಸಿದೆ. 

ಈ ಘಟನೆಯು ಮಂಗಳವಾರ ರಾತ್ರಿ ನಡೆದಿದ್ದು, ವಿದ್ಯಾರ್ಥಿಗಳು ನೀಡಿದ ದೂರಿನ ಮೇರೆಗೆ ಪೊಲೀಸರು ಎರಡು ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ. 

ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಜೆಎನ್‌ಯು ಆಡಳಿತವು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT