ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೂಂಛ್‌: ಒಳನುಸುಳುತಿದ್ದ ಇಬ್ಬರು ಉಗ್ರರ ಹತ್ಯೆ

Published 17 ಜುಲೈ 2023, 16:28 IST
Last Updated 17 ಜುಲೈ 2023, 16:28 IST
ಅಕ್ಷರ ಗಾತ್ರ

ಪೂಂಛ್‌/ ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಛ್‌ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ (ಎಲ್‌ಒಸಿ) ಬಳಿ ಒಳನುಸುಳಲು ಯತ್ನಿಸಿದ್ದ ಇಬ್ಬರು ಉಗ್ರರನ್ನು ಭಾರತೀಯ ಸೇನಾಪಡೆ ಹೊಡೆದುರುಳಿಸಿದೆ ಎಂದು ಸೇನಾ ವಕ್ತಾರರು ಸೋಮವಾರ ತಿಳಿಸಿದ್ದಾರೆ.

ಪೂಂಛ್‌ ಜಿಲ್ಲೆಯ ಕೃಷ್ಣ ಘಾಟಿ ವಲಯದಲ್ಲಿ ಸೇನೆ ಹಾಗೂ ಜಮ್ಮು– ಕಾಶ್ಮೀರ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿದರು. ಸ್ಥಳದಲ್ಲಿದ್ದ ಶಸ್ತ್ರಾಸ್ತ್ರ ಹಾಗೂ ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT