ಪ್ರತಿ ವರ್ಷ ಡಿಸೆಂಬರ್ 18ರಂದು 'ಅಂತರರಾಷ್ಟ್ರೀಯ ವಲಸಿಗರ ದಿನ'ವನ್ನು ಆಚರಿಸಲಾಗುತ್ತದೆ. ಪ್ರಪಂಚದಾದ್ಯಂತ ವಾಸಿಸುವ ವಲಸಿಗರ ಕೊಡುಗೆಗಳನ್ನು ಗೌರವಿಸುವುದು, ವಲಸಿಗರ ಹಕ್ಕುಗಳು ಮತ್ತು ಅವರು ಎದುರಿಸುತ್ತಿರುವ ಸವಾಲುಗಳ ಬಗ್ಗೆ ಜಾಗೃತಿ ಮೂಡಿಸುವುದು ಈ ದಿನದ ಮುಖ್ಯ ಉದ್ದೇಶವಾಗಿದೆ.
ಭಾರತದಿಂದ ವಲಸೆ ಹೋಗುವವರು ಜಗತ್ತಿನಲ್ಲಿಯೇ ಅತಿ ಹೆಚ್ಚು
ವಿಶ್ವಸಂಸ್ಥೆಯ ಅಂತರರಾಷ್ಟ್ರೀಯ ವಲಸೆ ವರದಿ 2024ರ ಪ್ರಕಾರ, ಭಾರತದಿಂದ ವಲಸೆ ಹೋಗುವವರು ಜಗತ್ತಿನಲ್ಲಿಯೇ ಅತಿ ಹೆಚ್ಚು. ಸುಮಾರು 18.1 ಮಿಲಿಯನ್ ಭಾರತೀಯರು ವಿದೇಶಗಳಲ್ಲಿ ವಾಸಿಸುತ್ತಿದ್ದಾರೆ.
ವಿಶ್ವದಲ್ಲಿ ಅತಿ ಹೆಚ್ಚು ವಲಸಿಗರನ್ನು ಹೊಂದಿರುವ ಪ್ರಮುಖ 10 ದೇಶಗಳು