ವಿಶಾಖಪಟ್ಟಣ: ಆಂಧ್ರಪ್ರದೇಶದ ವಿಶಾಖಪಟ್ಟಣದ ಆರ್ಕೆ ಬೀಚ್ ಕಾರಿಡಾರ್ನಲ್ಲಿ ನಡೆದ ಅಂತರರಾಷ್ಟ್ರೀಯ ಯೋಗ ದಿನಾಚರಣೆಯು ಅನೇಕ ದಾಖಲೆಗಳಿಗೆ ಸಾಕ್ಷಿಯಾಗಿದೆ ಎಂದು ತಿಳಿದು ಬಂದಿದೆ.

ಇಂದು (ಜೂನ್ 21) ಬಂದರು ನಗರಿ ವಿಶಾಖಪಟ್ಟಣದ ಆರ್ಕೆ ಬೀಚ್ನಿಂದ ಭೋಗಪುರಂವರೆಗೆ 26 ಕಿ.ಮೀ. ಉದ್ದದ ಕಾರಿಡಾರ್ನಲ್ಲಿ 11ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ನಡೆದಿದೆ.

ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಿದ್ದರು. ಅವರಿಗೆ ಮುಖ್ಯಮಂತ್ರಿ ಎ. ಚಂದ್ರಬಾಬು ನಾಯ್ಡು ಮತ್ತು ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಸಾಥ್ ನೀಡಿದ್ದಾರೆ.
.Paris Diamond League: ವೆಬರ್ ಮಣಿಸಿ ಚಿನ್ನಕ್ಕೆ ಮುತ್ತಿಕ್ಕಿದ ನೀರಜ್ ಚೋಪ್ರಾ.ನೊಬೆಲ್ ಶಾಂತಿ ಪ್ರಶಸ್ತಿಗೆ ಡೊನಾಲ್ಡ್ ಟ್ರಂಪ್ ಹೆಸರು ನಾಮನಿರ್ದೇಶನ ಮಾಡಿದ ಪಾಕ್.
ಪ್ರಪಂಚದಾದ್ಯಂತ ಹಲವಾರು ದೇಶಗಳು 'ಒಂದು ಭೂಮಿಗೆ ಒಂದು ಆರೋಗ್ಯ' ಎಂಬ ಘೋಷವಾಕ್ಯದಡಿ ಈ ವರ್ಷಅಂತರರಾಷ್ಟ್ರೀಯ ಯೋಗ ದಿನಾಚರಣೆಯು ಆಚರಿಸಲಾಗಿದೆ. ವಿಶಾಖಪಟ್ಟಣದಲ್ಲಿ ಒಂದೇ ಸ್ಥಳದಲ್ಲಿ ಸುಮಾರು 3 ಲಕ್ಷಕ್ಕೂ ಅಧಿಕ ಜನರು ಯೋಗಾಸನದಲ್ಲಿ ಭಾಗವಹಿಸುವ ಮೂಲಕ ಗಿನ್ನೆಸ್ ವಿಶ್ವ ದಾಖಲೆ ಮೇಲೆ ಕಣ್ಣಿಡಲಾಗಿದೆ ಎನ್ನಲಾಗಿದೆ.

ಗಿನ್ನೆಸ್ ದಾಖಲೆ

ಬುಡಕಟ್ಟು ಸಮುದಾಯಕ್ಕೆ ಸೇರಿದ 22,122 ವಿದ್ಯಾರ್ಥಿಗಳು ಏಕಕಾಲದಲ್ಲಿ 108 ನಿಮಿಷ ಸೂರ್ಯ ನಮಸ್ಕಾರ ಮಾಡುವ ಮೂಲಕ ಗಿನ್ನೆಸ್ ದಾಖಲೆ ಬರೆದಿದ್ದಾರೆ ಎಂದು ಘೋಷಿಸಲು ನಮಗೆ ಹೆಮ್ಮೆಯಾಗುತ್ತದೆ’ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಹೇಳಿದ್ದಾರೆ.

ಇದು ಆಂಧ್ರಪ್ರದೇಶದ ಮಕ್ಕಳು ಜಗತ್ತಿಗೆ ಯೋಗಕ್ಷೇಮ ಮತ್ತು ಸಾಮರಸ್ಯದ ಪ್ರಬಲ ಸಂದೇಶವನ್ನು ಸಾರಿದ್ದಾರೆ ಎಂದೂ ನಾಯ್ಡು ತಿಳಿಸಿದ್ದಾರೆ.
.ಭಾರತ–ಪಾಕ್ ಯುದ್ಧ ನಿಲ್ಲಿಸಿದ್ದಕ್ಕೆ ನೊಬೆಲ್ ಪ್ರಶಸ್ತಿ ಸಿಗುವುದಿಲ್ಲ: ಟ್ರಂಪ್.PHOTOS | ಮೋದಿ ಸೇರಿ ಮುಖ್ಯಮಂತ್ರಿಗಳು, ಸೆಲೆಬ್ರಿಟಿಗಳಿಂದ ಯೋಗಾಸನ ಪ್ರದರ್ಶನ.
ಆಂಧ್ರಪ್ರದೇಶ ಸರ್ಕಾರ 'ಯೋಗಾಂಧ್ರ' ಎಂಬ ಒಂದು ತಿಂಗಳ ಅಭಿಯಾನವನ್ನು ಆರಂಭಿಸಿ ಯೋಗದ ಹುಟ್ಟು, ಇತಿಹಾಸದ ಮಾಹಿತಿ ಜತೆಗೆ ಯೋಗಾಭ್ಯಾಸದ ಕುರಿತು ಜನರಿಗೆ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಈ ಕಾರ್ಯಕ್ರಮದಲ್ಲಿ ನುರಿತ 5,451 ತರಬೇತುದಾರರು ಅರಿವು ಮೂಡಿಸುವುದ ಜತೆಗೆ ಸುಮಾರು ಒಂದು ಕೋಟಿಗೂ ಹೆಚ್ಚು ಜನರಿಗೆ ಪ್ರಮಾಣೀಕರಣ ಪತ್ರಗಳನ್ನು ನೀಡಿದ್ದಾರೆ ಎಂದು ತಿಳಿದು ಬಂದಿದೆ.
.ಸಾಗರ ನಗರಸಭೆ: ಕಾಂಗ್ರೆಸ್ ಸದಸ್ಯ ಟಿಪ್ಟಾಪ್ ಬಶೀರ್ ನಿವಾಸದ ಮೇಲೆ ED ದಾಳಿ.ಏಕನಾಥ ಶಿಂದೆ ನಿಜವಾದ ಶಿವಸೇನಾವನ್ನು ಎಲ್ಲರಿಗೂ ಪರಿಚಯಿಸಿದ್ದಾರೆ: ಅಮಿತ್ ಶಾ.Yoga Day 2025: ಭಾರತ, ನ್ಯೂಯಾರ್ಕ್, ಲಂಡನ್ ಸೇರಿ ಜಗತ್ತಿನೆಲ್ಲೆಡೆ ಯೋಗ.ಅಶ್ಲೀಲ ನೃತ್ಯ: ಬಾರ್, ರೆಸ್ಟೋರೆಂಟ್ಗಳ ಮೇಲೆ 11 ವಿಶೇಷ ಪೊಲೀಸ್ ತಂಡಗಳ ದಾಳಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.