ಸೋಮವಾರ, 11 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಬಿಐ ಜಂಟಿ ನಿರ್ದೇಶಕರಾಗಿ ಕರ್ನಾಟಕದ ಐಪಿಎಸ್ ಅಧಿಕಾರಿ ಪ್ರವೀಣ್ ಮಧುಕರ್ ನೇಮಕ

Published 4 ನವೆಂಬರ್ 2023, 11:24 IST
Last Updated 4 ನವೆಂಬರ್ 2023, 11:24 IST
ಅಕ್ಷರ ಗಾತ್ರ

ನವದೆಹಲಿ: ಕರ್ನಾಟಕ ಕೇಡರ್‌ನ ಹಿರಿಯ ಐಪಿಎಸ್ ಅಧಿಕಾರಿ ಪ್ರವೀಣ್ ಮಧುಕರ್ ಪವಾರ್ ಅವರನ್ನು ಕೇಂದ್ರೀಯ ತನಿಖಾ ದಳದ (ಸಿಬಿಐ) ಜಂಟಿ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ.

ಐದು ವರ್ಷಗಳ ಕಾಲ ಅವರು ಈ ಹುದ್ದೆಯಲ್ಲಿ ಇರಲಿದ್ದಾರೆ ಎಂದು ಸಿಬ್ಬಂದಿ ಸಚಿವಾಲಯದ ಆದೇಶದಲ್ಲಿ ತಿಳಿಸಲಾಗಿದೆ. ಪವಾರ್ ಅವರು 2003ನೇ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿದ್ದಾರೆ. 

ಕರ್ನಾಟಕದ ಪೊಲೀಸ್ ಮಹಾ ನಿರ್ದೇಶಕರಾಗಿದ್ದ ಪ್ರವೀಣ್ ಸೂದ್ ಅವರು ಈ ವರ್ಷದ ಮೇ ತಿಂಗಳಿನಲ್ಲಿ ಸಿಬಿಐ ನಿರ್ದೇಶಕರಾಗಿ ನೇಮಕವಾಗಿದ್ದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT