ನವದೆಹಲಿ: ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ನಡೆಸುತ್ತಿರವ ದಾಳಿ ಹಾಗೂ ಅಯಾತೊಲ್ಲಾ ಅಲಿ ಖಮೇನಿ ಅವರ ಹತ್ಯೆಯನ್ನು ಖಂಡಿಸುವಂತೆ ವಿಶ್ವದ ಎಲ್ಲಾ ಸರ್ಕಾರಗಳಿಗೆ ಭಾರತದಲ್ಲಿರುವ ಇರಾನ್ ರಾಯಭಾರ ಕಚೇರಿಯು ಮನವಿ ಮಾಡಿದೆ. ಇದಕ್ಕೆ ಸಂಬಂಧಿಸಿದಂತೆ ಪ್ರಕಟಣೆಯನ್ನೂ ರಾಯಭಾರ ಕಚೇರಿ ಬಿಡುಗಡೆಗೊಳಿಸಿದೆ.

ದೇಶದಲ್ಲಿರುವ ಎಲ್ಲಾ ಸ್ವತಂತ್ರ್ಯ ರಾಷ್ಟ್ರಗಳು ಹಾಗೂ ಸ್ವತಂತ್ರ್ಯವನ್ನು ಬಯಸುವ ರಾಷ್ಟ್ರಗಳು ಇರಾನ್ ಮೇಲಿನ ಈ ದಾಳಿಯನ್ನು ಖಂಡಿಸಬೇಕು. ಆಕ್ರಮಣಶೀಲತೆಯ ಈ ಅಪರಾಧಗಳನ್ನು ಕಂಡೂ ಮೌನವಹಿಸುವುದನ್ನು ಬಿಟ್ಟು ಕೃತ್ಯವನ್ನು ಖಂಡಿಸಬೇಕು ಎಂದೂ ಪ್ರಕಟಣೆಯಲ್ಲಿ ಮನವಿ ಮಾಡಲಾಗಿದೆ.
.ಖಮೇನಿ ಹತ್ಯೆಗೆ ಖಂಡನೆ: ಪಾಕ್ನಲ್ಲಿ ಅಮೆರಿಕ ರಾಯಭಾರ ಕಚೇರಿ ಧ್ವಂಸ; 10 ಸಾವು.ಖಮೇನಿ ಹತ್ಯೆ ಬಳಿಕವೂ ಇಸ್ರೇಲ್, ಗಲ್ಫ್ ರಾಷ್ಟ್ರಗಳ ಮೇಲೆ ಇರಾನ್ ಕ್ಷಿಪಣಿ ದಾಳಿ.
ಜತೆಗೆ ಅಮೆರಿಕ ಮತ್ತು ಇಸ್ರೇಲ್ ಕ್ಷಮಿಸಲಾಗದಂಥ ಅಪರಾಧ ಎಸಗುತ್ತಿದ್ದು, ಇದಕ್ಕೆ ಶಿಕ್ಷೆ ಅನುಭವಿಸಲೇ ಬೇಕಾಗುತ್ತದೆ ಎಂದೂ ರಾಯಭಾರ ಕಚೇರಿ ಎಚ್ಚರಿಸಿದೆ.
.ನಾಗ್ಪುರ ಕಾರ್ಖಾನೆಯಲ್ಲಿ ಸ್ಫೋಟ: 18 ಮಂದಿ ಸಾವು, 24ಕ್ಕೂ ಹೆಚ್ಚು ಜನರಿಗೆ ಗಾಯ.Iran-Israel War: ದುಬೈನಲ್ಲಿ ಸಿಲುಕಿದ ಸಿಂಧನೂರಿನ ಡಾ.ಕೆ.ಶಿವರಾಜ ದಂಪತಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.