ಬುಧವಾರ, 4 ಅಕ್ಟೋಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Aditya-L1 Mission: ಇಸ್ರೊದ ಆದಿತ್ಯ–ಎಲ್‌ 1 ಉಡ್ಡಯನ ಯಶಸ್ವಿ

Published 2 ಸೆಪ್ಟೆಂಬರ್ 2023, 8:26 IST
Last Updated 2 ಸೆಪ್ಟೆಂಬರ್ 2023, 8:26 IST
ಅಕ್ಷರ ಗಾತ್ರ

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ)ಯು ಸೂರ್ಯನ ಅಧ್ಯಯನಕ್ಕಾಗಿ ಕೈಗೊಂಡಿರುವ ಆದಿತ್ಯ–ಎಲ್‌ 1 ಯಶ್ವಸಿಯಾಗಿದೆ. ಆದಿತ್ಯ–ಎಲ್‌ 1 ಹೊತ್ತ ಪಿಎಸ್‌ಎಲ್‌ವಿ–ಸಿ 57 ರಾಕೆಟ್‌ ನೌಕೆಯನ್ನು ನಿಗದಿತ ಕಕ್ಷೆಗೆ ಸೇರಿಸಿದೆ. ಈ ಬೆನ್ನಲ್ಲೇ ಇಸ್ರೊ ಅಧ್ಯಕ್ಷ ಎಸ್‌. ಸೋಮನಾಥ್‌ ಎಲ್ಲಾ ವಿಜ್ಞಾನಿಗಳಿಗೆ ಅಭಿನಂದನೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT