ವಿಕ್ರಮ್ ಲ್ಯಾಂಡಿಂಗ್ ಆಗುವ ಹಂತದ ವಿಡಿಯೊವನ್ನು ಇಸ್ರೊ ಗುರುವಾರ ಬಿಡುಗಡೆ ಮಾಡಿದೆ. ಲ್ಯಾಂಡರ್ ಇಮೇಜರ್ ಕ್ಯಾಮೆರಾ ಈ ದೃಶ್ಯಗಳನ್ನು ಸೆರೆ ಹಿಡಿದಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.