ನವದೆಹಲಿ: ನಾಸಿಕ್‌ನ ರಿಯಲ್ ಎಸ್ಟೇಟ್ ಏಜೆಂಟ್‌ಗಳ ಮೇಲೆ ಈಚೆಗೆ ಆದಾಯ ತೆರಿಗೆ ಇಲಾಖೆ (ಐಟಿ) ನಡೆಸಿದ ದಾಳಿಯಲ್ಲಿ ₹23.45 ಕೋಟಿ ಅಕ್ರಮ ಹಣವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕೇಂದ್ರೀಯ ನೇರ ತೆರಿಗೆಗಳ ಮಂಡಳಿ (ಸಿಬಿಡಿಟಿ) ಸೋಮವಾರ ಹೇಳಿದೆ.

₹100 ಕೋಟಿಯ ಕಾಳಧನವನ್ನೂ ಪತ್ತೆಹಚ್ಚಲಾಗಿದೆ ಎಂದೂ ತಿಳಿಸಿದೆ. ಅಕ್ಟೋಬರ್ 21 ರಂದು ದಾಳಿ ನಡೆದಿತ್ತು.

‘ಇವರಲ್ಲಿ ಪ್ರಮುಖ ವ್ಯಕ್ತಿಯು ಅಕ್ರಮ ಹಣವನ್ನು ಭೂ ಖರೀದಿಗಾಗಿ ಹೂಡಿಕೆ ಮಾಡಿದ್ದಾರೆ’ ಎಂದೂ ಸಿಬಿಡಿಟಿ ಹೇಳಿಕೆಯಲ್ಲಿ ತಿಳಿಸಿದೆ.

‘ಮಹಾರಾಷ್ಟ್ರದ ಪಿಂಪಲ್ಗಾಂವ್ ಬಸ್ವಂತ್ ಪ್ರದೇಶದಲ್ಲಿ ಇವರುಈರುಳ್ಳಿ ಮತ್ತು ಇತರ ವಾಣಿಜ್ಯ ಬೆಳೆಗಳ ಸಗಟು ವ್ಯಾಪಾರದಲ್ಲಿ ತೊಡಗಿಸಿಕೊಂಡಿದ್ದಾರೆ’ ಎಂದೂ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.