ಶನಿವಾರ, 24 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಧ್ಯಂತರ ಅಲ್ಲ, ಬಿಜೆಪಿಯ ಕೊನೆ ಬಜೆಟ್: ಮಮತಾ ಬ್ಯಾನರ್ಜಿ

Published 2 ಫೆಬ್ರುವರಿ 2024, 13:49 IST
Last Updated 2 ಫೆಬ್ರುವರಿ 2024, 13:49 IST
ಅಕ್ಷರ ಗಾತ್ರ

ಕೋಲ್ಕತ್ತ : ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಗುರುವಾರ ಮಂಡಿಸಿದ 2024–25ರ ಮಧ್ಯಂತರ ಬಜೆಟ್ ಅನ್ನು, ಕೇಂದ್ರದ ಬಿಜೆಪಿ ಸರ್ಕಾರದ ಕೊನೆಯ ಬಜೆಟ್ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ವ್ಯಂಗ್ಯವಾಡಿದ್ದಾರೆ. ಈ ಮೂಲಕ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲು ಕಾಣಲಿದೆ ಎಂದು ಹೇಳಿದ್ದಾರೆ. 

ವಿವಿಧ ಸಾಮಾಜಿಕ ಕಲ್ಯಾಣ ಯೋಜನೆಗಳಿಗೆ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಿರುವ ಬಾಕಿ ಬಿಡುಗಡೆಗೆ ಒತ್ತಾಯಿಸಿ ಶುಕ್ರವಾರ ಕೋಲ್ಕತ್ತದಲ್ಲಿ ಧರಣಿ ನಡೆಯಿತು.

ಧರಣಿ ಉದ್ದೇಶಿಸಿ ಮಾತನಾಡಿದ ಅವರು, ‘ಇದು ಮಧ್ಯಂತರ ಬಜೆಟ್ ಅಲ್ಲ, ಆದರೆ, ಕೊನೆಯ ಬಜೆಟ್’ ಎಂದು ಹೇಳಿದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT