ನವದೆಹಲಿ: ಆದಾಯ ತೆರಿಗೆ (ಐ.ಟಿ) ಇಲಾಖೆಯ 12 ಹಿರಿಯ ಅಧಿಕಾರಿಗಳನ್ನು ಭ್ರಷ್ಟಾಚಾರ ಮತ್ತು ದುರ್ನಡತೆ ಆರೋಪದಲ್ಲಿ ಕೇಂದ್ರ ಸರ್ಕಾರವು ವಜಾ ಮಾಡಿದೆ ಎಂದು ಮೂಲಗಳು ತಿಳಿಸಿವೆ.

ಜಂಟಿ ಆಯುಕ್ತರೊಬ್ಬರ ವಿರುದ್ಧ ಭ್ರಷ್ಟಾಚಾರ ಮತ್ತು ಉದ್ಯಮಿಗಳಿಂದ ಸುಲಿಗೆ ಮಾಡಿದ ಆರೋಪ ಇತ್ತು. ಜತೆಗೆ, ‘ದೇವಮಾನವ’ ಚಂದ್ರಸ್ವಾಮಿಗೆ ನೆರವು ನೀಡಿದ ಆರೋಪ ಹೊತ್ತಿದ್ದಾರೆ.

ನೊಯ್ಡಾದಲ್ಲಿ ಆಯುಕ್ತ (ಮೇಲ್ಮನವಿ) ಹುದ್ದೆಯಲ್ಲಿರುವ ಐಆರ್‌ಎಸ್ (ಭಾರತೀಯ ರೆವೆನ್ಯೂ ಸೇವೆ) ಅಧಿಕಾರಿ ಕೂಡ ವಜಾಗೊಂಡವರಲ್ಲಿ ಸೇರಿದ್ದಾರೆ. ಆಯುಕ್ತ ಶ್ರೇಣಿಯ ಇಬ್ಬರುಮಹಿಳಾ ಅಧಿಕಾರಿಗಳು ಅವರ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.