ಚೆನ್ನೈ: ವಿವಿ ಮಿನರಲ್ಸ್ ಹಾಗೂ ಅದರ ಮಾಲೀಕ ಎಸ್. ವೈಕುಂಡರಾಜನ್ ಅವರಿಗೆ ಸೇರಿದ ನೂರಕ್ಕೂ ಹೆಚ್ಚು ಸ್ಥಳಗಳಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಶೋಧ ನಡೆಸಿದ್ದಾರೆ.

ವಿವಿ ಮಿನರಲ್ಸ್‌ನಿಂದಅಕ್ರಮವಾಗಿ ನಿಷೇಧಿತ ಖನಿಜ ಹಾಗೂ ಹಣವನ್ನು ವಿದೇಶಗಳಿಗೆ ವರ್ಗಾವಣೆ ಮಾಡುತ್ತಿರುವ ಬಗ್ಗೆ ಗುಪ್ತಚರ ಇಲಾಖೆಯಿಂದ ಮಾಹಿತಿಲಭ್ಯವಾಗಿತ್ತು.

ಗುಪ್ತಚರ ಇಲಾಖೆ ಅಧಿಕಾರಿಗಳ ಮಾಹಿತಿ ಆಧರಿಸಿ ಶೋಧ ಕಾರ್ಯಾಚರಣೆ ನಡೆಸುತ್ತಿರುವುದಾಗಿ ಆದಾಯ ತೆರಿಗೆ ಇಲಾಖೆ ಮೂಲಗಳು ತಿಳಿಸಿವೆ. ತಮಿಳುನಾಡು ಹಾಗೂ ಆಂಧ್ರ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಮುಂದುವರಿದಿದೆ.

ಈ ಕಂಪನಿಯು 1989ರಲ್ಲಿ ಸ್ಥಾಪನೆಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.