ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಥುವಾದಲ್ಲಿ ಮನೆಯೊಂದರಲ್ಲಿ ಇಂದು (ಬುಧವಾರ) ಮುಂಜಾನೆ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ಇಬ್ಬರು ಮಕ್ಕಳು ಸೇರಿ ಆರು ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಘಟನೆಯಲ್ಲಿ ಅಸ್ವಸ್ಥಗೊಂಡಿದ್ದ ನಾಲ್ವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
.ಫಾರ್ಮುಲಾ ಇ ರೇಸ್ ಅವ್ಯವಹಾರ: KT ರಾಮರಾವ್ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ.ಹಣದುಬ್ಬರ ನಿಯಂತ್ರಣದಲ್ಲಿ ರಾಜ್ಯ ಸರ್ಕಾರ ಯಶಸ್ವಿ: ವರದಿ ಮಂಡನೆ.
ಕಥುವಾದ ಶಿವನಗರದ ಮನೆಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಈ ವೇಳೆ ದಟ್ಟ ಹೊಗೆ ಆವರಿಸಿದ್ದರಿಂದ ಇಬ್ಬರು ಮಕ್ಕಳು ಸೇರಿ ಆರು ಮಂದಿ ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಪ್ರಾಥಮಿಕ ವರದಿ ಪ್ರಕಾರ ಯಾವುದೇ ಸುಟ್ಟಗಾಯಗಳು ವರದಿಯಾಗಿಲ್ಲ, ಉಸಿರುಗಟ್ಟಿ ಮೃತಪಟ್ಟಿರಬಹುದು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.ಎಲ್ಲ ರಾಜ್ಯಗಳಲ್ಲಿ ಯುಸಿಸಿ ಜಾರಿಗೆ ಕ್ರಮ: ಅಮಿತ್ ಶಾ
.ಬಾಂಗ್ಲಾ ಅಲ್ಪಸಂಖ್ಯಾತರ ಪರ ನಿಲ್ಲಿ: ಕೈಚೀಲದಲ್ಲಿ ಕಾಂಗ್ರೆಸ್ ಸದಸ್ಯರ ಸಂದೇಶ.ಗಲ್ಲು ಶಿಕ್ಷೆಗೆ ಗುರಿಯಾಗಿದ್ದ ಹಂತಕನಿಗೆ ಸುಪ್ರೀಂ ಕೋರ್ಟ್ ಜೀವದಾನ.ಎಲ್ಲ ರಾಜ್ಯಗಳಲ್ಲಿ ಯುಸಿಸಿ ಜಾರಿಗೆ ಕ್ರಮ: ಅಮಿತ್ ಶಾ.ಇ.ಡಿ ಮುಟ್ಟುಗೋಲು: ಬ್ಯಾಂಕ್, ಕಾನೂನು ಹಕ್ಕುದಾರರಿಗೆ ₹22,280 ಕೋಟಿ ಆಸ್ತಿ ವಾಪಸ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.