ಚೆನ್ನೈ: ಜೈಪುರದಿಂದ ಚೆನ್ನೈಗೆ ತೆರಳುತ್ತಿದ್ದ ವಿಮಾನದ ಚಕ್ರ ಲ್ಯಾಂಡಿಂಗ್ಗೆ ಮುನ್ನ ಸ್ಫೋಟಗೊಂಡಿದ್ದು, ಅಧಿಕಾರಿಗಳು ವಿಮಾನವನ್ನು ಇಲ್ಲಿ ತುರ್ತು ಲ್ಯಾಂಡಿಂಗ್ಗೆ ಅನುವು ಮಾಡಿಕೊಟ್ಟಿದ್ದಾರೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.
.ಅಪಾಯದಿಂದ ಪಾರು: ಹಿಮಾಚಲದ ಡಿಸಿಎಂ ಮುಕೇಶ್ ಇದ್ದ ವಿಮಾನ ರನ್ವೇನಿಂದ ಜಾರಿದೆ.
ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿ ಸುರಕ್ಷಿತರಾಗಿದ್ದಾರೆ ಎಂದು ಅವರು ಹೇಳಿದ್ದಾರೆ.

ಲ್ಯಾಂಡಿಂಗ್ ಮೊದಲು, ಟೈರ್ ಸ್ಫೋಟಗೊಂಡಿದ್ದು ಪೈಲಟ್ ಗಮನಕ್ಕೆ ಬಂದಿದೆ. ಕೂಡಲೇ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಅಂತಹ ಸಂದರ್ಭಗಳಲ್ಲಿ ಲ್ಯಾಂಡಿಂಗ್ಗೆ ಅನುಸರಿಸಬೇಕಾದ ಮಾನದಂಡಗಳ ಪ್ರಕಾರ ಕಾರ್ಯ ನಿರ್ವಹಿಸಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಚಕ್ರ ಸಂಖ್ಯೆ 2 ಹಾನಿಗೊಳಗಾಗಿದ್ದು, ಟೈರ್ನ ಒಳಭಾಗದಿಂದ ಚಕ್ರದ ತುಂಡುಗಳು ಹೊರಬಂದಿರುವುದು ಪರಿಶೀಲನೆ ವೇಳೆ ಕಂಡುಬಂದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
.ನಾವು ದುಬಾರಿ ದರ ಪಾವತಿಸುತ್ತೇವೆ: ಏರ್ ಇಂಡಿಯಾ ವಿಮಾನ ವಿಳಂಬಕ್ಕೆ ಸುಪ್ರಿಯಾ ಕಿಡಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.