ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತ–ಚೀನಾ ವಿದೇಶಾಂಗ ಸಚಿವರ ಭೇಟಿ, ಚರ್ಚೆ

Published 18 ಫೆಬ್ರುವರಿ 2024, 15:10 IST
Last Updated 18 ಫೆಬ್ರುವರಿ 2024, 15:10 IST
ಅಕ್ಷರ ಗಾತ್ರ

ಬೀಜಿಂಗ್‌/ಮ್ಯೂನಿಚ್: ವಿದೇಶಾಂಗ ವ್ಯವಹಾರಗಳ ಸಚಿವ ಎಸ್‌.ಜೈಶಂಕರ್ ಮತ್ತು ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಅವರು ಜರ್ಮನಿಯಲ್ಲಿ ಭೇಟಿಯಾಗಿ ಚರ್ಚಿಸಿದರು.

ಕಳೆದ ಆರು ತಿಂಗಳಲ್ಲಿ ಇದು ಉಭಯತ್ರರ ಮೊದಲ ಭೇಟಿಯಾಗಿದೆ. ಮ್ಯೂನಿಚ್‌ನಲ್ಲಿ ನಡೆಯುತ್ತಿರುವ ಭದ್ರತಾ ಸಮ್ಮೇಳನದ ಸಂದರ್ಭದಲ್ಲಿ ಈ ಭೇಟಿ ನಡೆಯಿತು.

ಈ ಭೇಟಿ ಕುರಿತು ಭಾರತ ಮತ್ತು ಚೀನಾ ಸರ್ಕಾರ ಅಧಿಕೃತವಾಗಿ ಯಾವುದೇ ಹೇಳಿಕೆ ನೀಡಿಲ್ಲ. ಉಭಯತ್ರರು ಆರು ತಿಂಗಳ ಹಿಂದೆ ಜಕಾರ್ತಾದಲ್ಲಿ ನಡೆದ ಆಸಿಯಾನ್ ಪ್ರಾದೇಶಿಕ ವೇದಿಕೆ ಸಭೆಯ ಸಂದರ್ಭದಲ್ಲಿ ಭೇಟಿಯಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT