ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಶ್ಮೀರ: ಅಂತರರಾಷ್ಟ್ರೀಯ ಗಡಿಯಲ್ಲಿ ಮೂವರು ನುಸುಳುಕೋರರ ಹತ್ಯೆ, ಡ್ರಗ್ಸ್‌ ಜಪ್ತಿ

Last Updated 6 ಫೆಬ್ರುವರಿ 2022, 2:52 IST
ಅಕ್ಷರ ಗಾತ್ರ

ಶ್ರೀನಗರ: ಸಾಂಬಾದ ಅಂತರರಾಷ್ಟ್ರೀಯ ಗಡಿಯಲ್ಲಿ ಭಾರತದ ಒಳಗೆ ನುಸುಳಲು ಯತ್ನಿಸುತ್ತಿದ್ದ ಮೂವರು ನುಸುಳುಕೋರರನ್ನು ಭದ್ರತಾ ಪಡೆಗಳು ಹತ್ಯೆ ಮಾಡಿವೆ.

ನುಸುಳುಕೋರರ ಬಳ 36 ಕೆ.ಜಿ ಡ್ರಗ್ಸ್ ಪತ್ತೆಯಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಗಡಿ ಭದ್ರತಾ ಪಡೆ ಸಿಬ್ಬಂದಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT