ಶ್ರೀನಗರ: ಜಮ್ಮು-ಕಾಶ್ಮೀರದ ಅನಂತನಾಗ್ ಜಿಲ್ಲೆಯ ಶ್ರೀಗುಫ್ವಾರ ಪ್ರದೇಶದಲ್ಲಿ ಉಗ್ರರನ್ನು ಗುರಿಯಾಗಿಸಿ ಎನ್ಕೌಂಟರ್ ಕಾರ್ಯಾಚರಣೆ ನಡೆಯುತ್ತಿದೆ ಎಂದು ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.
#JammuAndKashmir: An encounter is underway at Srigufwara area of Anantnag. Police and security forces are on the job. (Visuals deferred by unspecified time) pic.twitter.com/3Q9xM4IqXt