ಮಾಜಿ ಪ್ರಧಾನಿ ವಾಜಪೇಯಿ ಅವರ ಶಾಂತಿ ಮಾತುಕತೆಯ ಸ್ಫೂರ್ತಿಯಲ್ಲಿಯೇ ನನ್ನ ಪುಸ್ತಕಗಳು ಶಾಂತಿ ಸ್ಥಾಪನೆಯನ್ನು, ಮಾತುಕತೆ ಮತ್ತು ಪ್ರಜಾಪ್ರಭುತ್ವವನ್ನು ತೀವ್ರವಾಗಿ ಪ್ರತಿಪಾದಿಸುತ್ತವೆ. ಪ್ರತ್ಯೇಕತಾವಾದವನ್ನು ಪ್ರತಿಪಾದಿಸದೆಯೇ ಕಾಶ್ಮೀರದಲ್ಲಿ ಏನಾಗುತ್ತಿದೆ ಎಂಬುದನ್ನು ನನ್ನ ಪುಸ್ತಕ ಹೇಳುತ್ತದೆ.
– ಡೇವಿಡ್ ದೇವದಾಸ್, ನಿಷೇಧಿಸಲಾದ ‘ಇನ್ ಸರ್ಚ್ ಆಫ್ ಫ್ಯೂಚರ್’ ಕೃತಿಯ ಲೇಖಕ
ಶಾಂತಿಯುತ ಪ್ರಕ್ರಿಯೆಗಳನ್ನು ಪ್ರತಿಪಾದಿಸಲು ನಾನು ಬದ್ಧ. ಸಶಸ್ತ್ರ ಸಂಘರ್ಷಗಳ ಕುರಿತು ಕಠಿಣ ಕ್ರಮ ತೆಗೆದುಕೊಳ್ಳುವುದಕ್ಕೂ ನಾನು ಬದ್ಧ. ಅದು ಕಾಶ್ಮೀರದಲ್ಲೇ ಆಗಲಿ, ಜಗತ್ತಿನ ಯಾವುದೇ ಭಾಗದಲ್ಲಾಗಲಿ..
– ಸುಮಂತ್ರ ಬೋಸ್, ನಿಷೇಧಿತ ‘ಕಾಶ್ಮೀರ್ ಅಟ್ ದಿ ಕ್ರಾಸ್‌ರೋಡ್ಸ್: ಇನ್‌ಸೈಡ್ ಎ 21 ಸೆಂಚೂರಿ ಕಾನ್‌ಫ್ಲಿಕ್ಟ್’ ಕೃತಿಯ ಲೇಖಕ