ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕಾಶ್ಮೀರದ ಶ್ರೀನಗರದಲ್ಲಿ ಗ್ರೆನೇಡ್ ದಾಳಿ: ಒಂಬತ್ತು ನಾಗರಿಕರಿಗೆ ಗಾಯ

Last Updated 22 ಆಗಸ್ಟ್ 2022, 3:08 IST
ಅಕ್ಷರ ಗಾತ್ರ

ಶ್ರೀನಗರ: ಇಲ್ಲಿನ ನಿಶಾತ್ ಪ್ರದೇಶದಲ್ಲಿ ಭಯೋತ್ಪಾದಕರು ಗ್ರೆನೇಡ್ ಎಸೆದ ಪರಿಣಾಮ ಒಂಬತ್ತು ನಾಗರಿಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದಾಲ್ ಸರೋವರದ ದಡದಲ್ಲಿರುವ ಪ್ರಸಿದ್ಧ ಮೊಘಲ್ ಉದ್ಯಾನದ ಬಳಿ ದಾಳಿ ನಡೆದಿದೆ ಎಂದು ಮಾಹಿತಿ ನೀಡಿದ್ದಾರೆ.

ಭಾನುವಾರ ನಡೆದ ಘಟನೆಯಲ್ಲಿ ಒಂಬತ್ತು ನಾಗರಿಕರು ಗಾಯಗೊಂಡಿದ್ದಾರೆ.

ಅವರಲ್ಲಿ ಏಳು ಮಂದಿಯನ್ನು ಎಸ್‌ಎಂಎಚ್‌ಎಸ್ ಆಸ್ಪತ್ರೆಗೆ ಮತ್ತು ಇನ್ನಿಬ್ಬರನ್ನು ಎಸ್‌ಕೆಐಎಂಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡವರ ಸ್ಥಿತಿ ಸ್ಥಿರವಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT